14 March ಕೊರೋನ ಸಾಂಕ್ರಾಮಿಕ ರೋಗ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ Posted by Cauvery College,Gonikoppal Categories Old ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್. ಸಿ. ಸಿ ಹಾಗೂ ರೆಡ್ ಕ್ರಾಸ್ ಘಟಕದ ವತಿಯಿಂದ ಕೊರೋನ ಸಾಂಕ್ರಾಮಿಕ ರೋಗ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಗೊಣಿಕೊಪ್ಪಲು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಗ್ರೀಷ್ಮರವರು ಮಾಹಿತಿ ನೀಡಿದರು. Read More