ಕೊರೋನ ಸಾಂಕ್ರಾಮಿಕ ರೋಗ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ Posted on March 14, 2020May 7, 2021 by Cauvery College,Gonikoppal 0 ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್. ಸಿ. ಸಿ ಹಾಗೂ ರೆಡ್ ಕ್ರಾಸ್ ಘಟಕದ ವತಿಯಿಂದ ಕೊರೋನ ಸಾಂಕ್ರಾಮಿಕ ರೋಗ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಗೊಣಿಕೊಪ್ಪಲು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಗ್ರೀಷ್ಮರವರು ಮಾಹಿತಿ ನೀಡಿದರು.